ಬೆಳಗಾವಿ: ‘ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 23 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದರು.

ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರದಿಂದ ಬರುವವರಿಗೆ 7 ದಿನಗಳವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಲಾಗಿದೆ. ಇದನ್ನು ಉಲ್ಲಂಘಿಸಿದ ಬೆಳಗಾವಿ ನಗರ, ಗೋಕಾಕ, ಸಂಕೇಶ್ವರ, ಅಥಣಿ, ಹುಕ್ಕೇರಿ ಮೊದಲಾದ ಕಡೆಗಳ ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.