ಶನಿವಾರ, ಸೆಪ್ಟೆಂಬರ್ 25, 2021
22 °C

ಬೆಳೆ ವಿಮೆ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೆಲಸಂಗ (ಬೆಳಗಾವಿ ಜಿಲ್ಲೆ): ‘ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಮುಂಗಾರಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಮಾಡಿಸಲು ಜೂನ್‌ 30 ಕೊನೆಯ ದಿನವಾಗಿದ್ದು, ರೈತರು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತೆಲಸಂಗ ತೋಟಗಾರಿಕೆ ಅಧಿಕಾರಿ ಅಕ್ಷಯಕುಮಾರ ಉಪಾಧ್ಯಾಯ ಹೇಳಿದರು.

ಗ್ರಾಮದಲ್ಲಿ ಬೆಳೆ ವಿಮೆ ಬಗ್ಗೆ ಜಾಗೃತಿಗಾಗಿ ಭಿತ್ತಿಪತ್ರ ಬಿಡುಗಡೆ ಮಾಡಿ, ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಬೆಳೆ ವಿಮೆ ಮಹತ್ವದ್ದಾಗಿದೆ. ರೈತರ ಸಂಕಷ್ಟವನ್ನು ದೂರ ಮಾಡುವ ಈ ಯೋಜನೆಯಿಂದ ವಂಚಿತರಾಗಬಾರದು’ ಎಂದರು.

ಅಂಬರೀಷ ಕಂದಾರೆ, ಗೋಪಾಲ ಶೆಲ್ಲೆಪ್ಪಗೋಳ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು