ಬೆಳಗಾವಿ: ರೇಣುಕಸ್ವಾಮಿ ಕೊಲೆ ಪ್ರಕರಣ ಆರೋಪಿ, ನಟ ದರ್ಶನ್ ಸಹಚರ ಪ್ರದೂಶ್ ಅವರನ್ನು ಗುರುವಾರ ಮಧ್ಯಾಹ್ನ ಇಲ್ಲಿನ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಯಿತು.
ಪ್ರಕರಣ 14ನೇ ಆರೋಪಿ ಪ್ರದೂಶ್ ಬ್ಲ್ಯಾಂಕೆಟ್ ಹಾಗೂ ಬ್ಯಾಗ್ ಸಮೇತ ಬಂದು ಜೈಲು ಸೇರಿದರು.
ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ, ನಟ ದರ್ಶನ್ ಸಹಚರ ಪ್ರದೂಶ್ ಅವರನ್ನು ಗುರುವಾರ ಮಧ್ಯಾಹ್ನ ಇಲ್ಲಿನ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಯಿತು. pic.twitter.com/sJvVYmwfzD