ಶುಕ್ರವಾರ, ನವೆಂಬರ್ 27, 2020
20 °C

ಡಿಸಿಸಿ ಬ್ಯಾಂಕ್: ಅವಿರೋಧವಾಗಿ ಆಯ್ಕೆಯಾದವರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಡಿಸಿಸಿ ಬ್ಯಾಂಕ್‌ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾದವರಲ್ಲಿ ಹೆಚ್ಚಿನವರು  ಬಿಜೆಪಿಯವರಿದ್ದಾರೆ. ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಮೂವರು ಕೂಡ ಆಯ್ಕೆಯಾಗಿದ್ದಾರೆ.

* ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ

ಅಥಣಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ 

ರಾಯಬಾಗ: ಅಪ್ಪಾಸಾಹೇಬ ಮಾರುತಿ ಕುಲಗುಡೆ,

ಚಿಕ್ಕೋಡಿ: ಸಂಸದ ಅಣ್ಣಾಸಾಹೇಬ ಜೊಲ್ಲೆ,

ಹುಕ್ಕೇರಿ: ಹಾಲಿ ಅಧ್ಯಕ್ಷ ರಮೇಶ ಕತ್ತಿ

ಗೋಕಾಕ: ಶಿವಾನಂದ ನಿಂಗಪ್ಪ ಡೋಣಿ,

ಸವದತ್ತಿ: ವಿಧಾನಸಭೆ ಉಪಸಭಾಧ್ಯಕ್ಷ ವಿಶ್ವನಾಥ (ಆನಂದ) ಮಾಮನಿ

ಬೈಲಹೊಂಗಲ: ಶಾಸಕ ಮಹಾಂತೇಶ ದೊಡ್ಡಗೌಡರ

ಬೆಳಗಾವಿ: ರಾಜೇಂದ್ರ ಅಂಲಕಗಿ

* ಅಥಣಿ ತಾಲ್ಲೂಕು ಕೃಷಿ ಹುಟ್ಟುವಳಿ ಮಾರಾಟ ಸಹಕಾರ ಸಂಘಗಳ ಕ್ಷೇತ್ರ: ಶೇಗುಣಸಿಯ ಅಶೋಕ ರಾಚಗೌಡ ಅವ್ವಕ್ಕನವರ.

* ನೇಕಾರ ಸಹಕಾರ ಸಂಘಗಳನ್ನು ಹೊರತುಪಡಿಸಿ ಕೈಗಾರಿಕಾ ಸಹಕಾರ ಸಂಘಗಳ ಕ್ಷೇತ್ರ: ಮೂಡಲಗಿಯ ಸುಭಾಷ ಗಿರೆಪ್ಪ ಢವಳೇಶ್ವರ.

* ಗ್ರಾಹಕರ ಸಹಕಾರ ಸಂಘಗಳು ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ: ಗೋಕಾಕ ತಾಲ್ಲೂಕು ಕಲ್ಲೋಳಿಯ ನೀಲಕಂಠ ಬಸವರಾಜ ಕಪ್ಪಲಗುದ್ದಿ.

* ಹಾಲು ಉತ್ಪಾದಕರ ಸಂಘಗಳ ಕ್ಷೇತ್ರ: ಸವದತ್ತಿ ತಾ.ಮುನವಳ್ಳಿಯ ಪಂಚನಗೌಡ ಬಸನಗೌಡ ದ್ಯಾಮಗೌಡರ.

* ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಪುತ್ರ ಸತೀಶ ಕಡಾಡಿ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು