ಗುರುವಾರ , ಜೂನ್ 24, 2021
27 °C

ಡಿಸಿಎಂ ಲಕ್ಷ್ಮಣ ಸವದಿ ಸಹೋದರನ ಪುತ್ರ ಕೋವಿಡ್ ನಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಥಣಿ (ಬೆಳಗಾವಿ ಜಿಲ್ಲೆ): ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಹೋದರ, ಕೃಷ್ಣಾ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಅವರ ಪುತ್ರ ವಿನೋದ ಸವದಿ (36) ಕೋವಿಡ್ ನಿಂದ ಬುಧವಾರ ನಿಧನರಾದರು.

ಕೆಲವು ದಿನಗಳ ಹಿಂದೆ ಕೋವಿಡ್ ದೃಢಪಟ್ಟಿದ್ದರಿಂದ ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಬಳಿಕ ಚಿಕಿತ್ಸೆಗೆ ಸ್ಪಂದಿಸದೇ ವಿನೋದ ಸವದಿ ಅವರು ಬುಧವಾರದಂದು ಕೊನೆಯುಸಿರೆಳೆದಿದ್ದಾರೆ. 

ಇದನ್ನೂ ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು