ಬೆಳಗಾವಿ: ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕ್ವಾರಂಟೈನ್ ಆಗಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಬಸವಕಲ್ಯಾಣ ಉಪ ಚುನಾವಣೆಯ ಪ್ರಚಾರದಲ್ಲಿ ನಾನು ಕೆಲವು ದಿನಗಳ ಕಾಲ ತೊಡಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ತಗುಲಿದ್ದು ಕಂಡುಬಂದಿದೆ. ಅಷ್ಟೇ ಅಲ್ಲ, ನನ್ನ ಗನ್‍ಮ್ಯಾನ್‍ಗೂ ಕೋವಿಡ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾನು ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ಕ್ವಾರಂಟೈನ್ ಆಗಲು ಸೂಚಿಸಿದ್ದಾರೆ. ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಈಗಾಗಲೇ ನಾನು ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದೇನೆ. ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ... ಕಠಿಣ ಕೋವಿಡ್ ರೂಲ್ಸ್: ಮದುವೆಗೆ ಪಾಸ್ ಕಡ್ಡಾಯ, ಜಾತ್ರೆಗೆ ನಿರ್ಬಂಧ ಜಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.