ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುತಾಲಿಕ್‌ಗೆ ಜೀವ ಬೆದರಿಕೆ

ತನಿಖೆಗೆ ಗೃಹ ಸಚಿವರ ಸೂಚನೆ
Last Updated 4 ನವೆಂಬರ್ 2022, 20:42 IST
ಅಕ್ಷರ ಗಾತ್ರ

ಹುಕ್ಕೇರಿ (ಬೆಳಗಾವಿ ಜಿಲ್ಲೆ): ‘ಅಪರಿಚಿತರು ಎರಡು ದಿನಗಳಿಂದ ಫೋನ್‌ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಹುಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT