ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಮೂವರಲ್ಲಿ ಕೋವಿಡ್-19 ಸೋಂಕು

Last Updated 25 ಮೇ 2020, 8:30 IST
ಅಕ್ಷರ ಗಾತ್ರ

ಧಾರವಾಡ: ಮಹಾರಾಷ್ಟ್ರ ಪ್ರಯಾಣ ಹಿನ್ನೆಲೆ ಹೊಂದಿರುವ ಕೋವಿಡ್-19 ಸೋಂಕಿತರ ಸಂಪರ್ಕದಲ್ಲಿದ್ದ ಇತರ ಮೂವರಲ್ಲಿ ಸೋಂಕು ಇರುವುದು ಸೋಮವಾರ ದೃಢಪಟ್ಟಿದೆ.

ಪಿ-1942, ಪಿ-1943, ಪಿ-1944, ಪಿ-1945 ಸಂಪರ್ಕದಲ್ಲಿ ಬಂದ 33 ವರ್ಷದ ಮಹಿಳೆ ಪಿ-2156, 17 ವರ್ಷದ ಬಾಲಕ ಪಿ-2157, 2.5 ವರ್ಷದ ಗಂಡು ಮಗು ಪಿ-2158 ಇವರಲ್ಲಿ ಸೋಂಕು ಇರುವುದು ಪ್ರಯೋಗಾಲಯ ವರದಿಯಿಂದ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ಈವರೆಗೂ10 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT