ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೀಸೆಲ್‌ ಬೆಲೆ ಏರಿಕೆ

Last Updated 19 ಜುಲೈ 2020, 5:51 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ಆದರೆ, ಡೀಸೆಲ್‌ ಬೆಲೆ ಏರಿಕೆಯಾಗಿದೆ.

ಹೋದ ವಾರದ ಯಾವುದೇ ದಿನಗಳಲ್ಲೂ ಪೆಟ್ರೋಲ್‌ ಬೆಲೆ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ. ಲೀಟರ್ ಡೀಸೆಲ್‌ ಬೆಲೆ ₹ 77ರ ಗಡಿ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT