ಸೋಮವಾರ, 13 ಅಕ್ಟೋಬರ್ 2025
×
ADVERTISEMENT
ADVERTISEMENT

ಬೆಳಗಾವಿ | ಕರಾಳ ದಿನ ಆಚರಣೆಗೆ ಅನುಮತಿ ಕೊಡಬೇಡಿ: ಟಿ.ಎ.ನಾರಾಯಣಗೌಡ

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯ
Published : 13 ಅಕ್ಟೋಬರ್ 2025, 2:31 IST
Last Updated : 13 ಅಕ್ಟೋಬರ್ 2025, 2:31 IST
ಫಾಲೋ ಮಾಡಿ
Comments
ಬೆಳಗಾವಿಯ ಗಾಂಧಿ ಭವನದಲ್ಲಿ  ಭಾನುವಾರ ಹಮ್ಮಿಕೊಂಡಿದ್ದ ‘ಕನ್ನಡ ದೀಕ್ಷೆ’ ಕಾರ್ಯಕ್ರಮದಲ್ಲಿ ಟಿ.ಎ.ನಾರಾಯಣಗೌಡ ಮಾತನಾಡಿದರು.
ಬೆಳಗಾವಿಯ ಗಾಂಧಿ ಭವನದಲ್ಲಿ  ಭಾನುವಾರ ಹಮ್ಮಿಕೊಂಡಿದ್ದ ‘ಕನ್ನಡ ದೀಕ್ಷೆ’ ಕಾರ್ಯಕ್ರಮದಲ್ಲಿ ಟಿ.ಎ.ನಾರಾಯಣಗೌಡ ಮಾತನಾಡಿದರು.
ನಾವೆಲ್ಲರೂ ಕನ್ನಡಕ್ಕಾಗಿ ನಮ್ಮನ್ನು ಸಮರ್ಪಿಸಿಕೊಳ್ಳಬೇಕು. ನಾನು ಮೊದಲು ಕನ್ನಡಿಗ ಎಂಬುದನ್ನು ಈ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು
ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹುಕ್ಕೇರಿಯ ಹಿರೇಮಠ
ಗಡಿಯಲ್ಲಿ ಕನ್ನಡಕ್ಕೆ ಅನ್ಯಾಯವಾದಗಲೆಲ್ಲ ಎಷ್ಟು ಜನಪ್ರನಿಧಿಗಳು ನೆರವಿಗೆ ಬಂದಿದ್ದಾರೆಯೋ ಗೊತ್ತಿಲ್ಲ. ಆದರೆ ಟಿ.ಎ.ನಾರಾಯಣಗೌಡ ಅವರು ನೆರವಿಗೆ ಧಾವಿಸಿದ್ದಾರೆ. ಅವರು ನಿಜವಾದ ಕನ್ನಡದ ನಿಜವಾದ ಸೇವಕ
ಪ್ರಭು ಚನ್ನಬಸವ ಸ್ವಾಮೀಜಿ ಅಥಣಿಯ ಮೋಟಗಿಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT