ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗಾಗಿ ಪ್ರಾರ್ಥಿಸಿ ಕತ್ತೆಗಳ ಮದುವೆ

Published 6 ಜೂನ್ 2023, 14:09 IST
Last Updated 6 ಜೂನ್ 2023, 14:09 IST
ಅಕ್ಷರ ಗಾತ್ರ

ಕಡಬಿ (ಬೆಳಗಾವಿ ಜಿಲ್ಲೆ): ಸಮೀಪದ ಸತ್ತಿಗೇರಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಮಂಗಳವಾರ ಕತ್ತೆಗಳಿಗೆ ಮದುವೆ ಮಾಡಲಾಯಿತು.

ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅವುಗಳ ಮೆರವಣಿಗೆ ನಡೆಸಲಾಯಿತು. ವೀರಭದ್ರನ ಕುಣಿತ, ಪೂಜಾ ಕುಣಿತ ಜನರನ್ನು ರಂಜಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT