ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷ್ಕರದಲ್ಲಿ ಪಾಲ್ಗೊಂಡಿದ್ದ ಚಾಲಕ ಸಾವು

Last Updated 12 ಡಿಸೆಂಬರ್ 2020, 8:12 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಬಸ್ ನಿಲ್ಧಾಣದಲ್ಲಿ ಶುಕ್ರವಾರ ನಡೆದ ಮುಷ್ಕರದಲ್ಲಿ ಪಾಲ್ಗೊಂಡು ಮನೆಗೆ ತೆರಳಿದ್ದ ಬಸ್ ಚಾಲಕ ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದಾರೆ.

ವಡಗಾವಿಯ ನಿವಾಸಿ ದತ್ತ ಮಂಡೋಳ್ಕರ್ (58) ಮೃತರು.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರು ಮನೆಗೆ ಹೋಗಿದ್ದರು ಎಂದು ತಿಳಿದುಬಂದಿದೆ.

ಇಲ್ಲಿನ 2ನೇ ಘಟಕದಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ನಗರ ಸಾರಿಗೆ ವಿಭಾಗದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT