ಭಾನುವಾರ, 21 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ವ್ಯಸನ ಮುಕ್ತ ಸಮಾಜ ನಿರ್ಮಾಣ ಅಗತ್ಯ: ನ್ಯಾಯಾಧೀಶ ಸಂದೀಪ ಪಾಟೀಲ

‘ಪರಿವರ್ತನೆ’ ಮಾದಕ ಮುಕ್ತ ಕರ್ನಾಟಕ ಅಭಿಯಾನ ಹಾಗೂ ಜಿಲ್ಲಾ ಮಟ್ಟದ ಕಾರ್ಯಾಗಾರ
Published : 21 ಸೆಪ್ಟೆಂಬರ್ 2025, 3:07 IST
Last Updated : 21 ಸೆಪ್ಟೆಂಬರ್ 2025, 3:07 IST
ಫಾಲೋ ಮಾಡಿ
Comments
ಪ್ರಪಂಚದಾದ್ಯಂತ 190 ದಶಲಕ್ಷಕ್ಕೂ ಹೆಚ್ಚು ಮಾದಕ ವ್ಯಸನಿಗಳಿದ್ದಾರೆ. ಇದರಲ್ಲಿ ಅತಿ ಹೆಚ್ಚು ಯುವ ಜನಾಂಗ ಇರುವುದು ಆತಂಕಕಾರಿ
ಎಂ.ವನಜಾಕ್ಷೀ ಅಬಕಾರಿ ಉಪ ಆಯುಕ್ತೆ
ನಮ್ಮ ಸುತ್ತ ಮಾದಕ ವಸ್ತುಗಳ ಕುರಿತು ಚಟುವಟಿಕೆಗಳನ್ನು ಕಂಡುಬಂದಲ್ಲಿ ಪೊಲೀಸ್ ಇಲಾಖೆಯ ಜಾಲತಾಣ ಅಥವಾ ಸಹಾಯವಾಣಿ ಸಂಖ್ಯೆ ಮೂಲಕ ತಿಳಿಸಬೇಕು
ಬೋರಸೆ ಭೂಷಣ ಗುಬರಾವ್ ನಗರ ಪೊಲೀಸ್ ಆಯುಕ್ತ
ಮಾದಕ ವಸ್ತುಗಳ ಸೇವನೆ ಯುವ ಪೀಳಿಗೆಗೆ ಗರ್ವದ ಸಂಕೇತವಾಗಿದೆ. ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡದೆ ಹೋದರೆ ಯುವ ಪೀಳಿಗೆ ನಾಶವಾಗಿ ಹೋಗುತ್ತದೆ
ರಾಹುಲ್‌ ಶಿಂಧೆ ಸಿಇಒ ಜಿ.ಪಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT