ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಚಿ: ಈದ್ ಮಿಲಾದ್ ಸಂಭ್ರಮ

Last Updated 31 ಅಕ್ಟೋಬರ್ 2020, 4:18 IST
ಅಕ್ಷರ ಗಾತ್ರ

ಕುಡಚಿ: ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಆಚರಿಸಿದರು.

ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದ ಬಂದಿದ್ದ ಅವರು ಮಾಸಾಹೇಬಾ ದರ್ಗಾದಿಂದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ದೇವರ ನಾಮಸ್ಮರಣೆ ಮಾಡಿದರು. ಅವರಿಗೆ ಮುಖಂಡರು ಸಿಹಿ, ಶರಬತ್, ಚಹಾ ವಿತರಿಸಿದರು.

ಮುಖಂಡರಾದ ಮಹಮ್ಮದ ಹುಸೇನ ಓಮಿನಿ, ಸುಲ್ತಾನ ವಾಟೆ, ರಾಜು ನಿಡಗುಂದಿ, ಆಶಿಫ ಚಮನಶೇಖ, ಆತೀಫ ಪಟಾಯಿತ, ಅಮೀನ ವಾಟೆ ಇದ್ದರು. ಮಸೀದಿಗಳನ್ನು ಸಿಂಗರಿಸಲಾಗಿತ್ತು. ಪಿಎಸ್ಐ ಶಿವರಾಜ ಧರಿಗೋಣ ನೇತೃತ್ವದಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT