ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಈದ್-ಉಲ್-ಫಿತ್ರ್ 11ರಂದು

Published 9 ಏಪ್ರಿಲ್ 2024, 16:08 IST
Last Updated 9 ಏಪ್ರಿಲ್ 2024, 16:08 IST
ಅಕ್ಷರ ಗಾತ್ರ

ಬೆಳಗಾವಿ: ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ನಗರದಲ್ಲಿ ಏಪ್ರಿಲ್ 11ರಂದು ಈದ್-ಉಲ್-ಫಿತ್ರ್ ಆಚರಿಸಲು ತೀರ್ಮಾನಿಸಲಾಯಿತು.

ಇಲ್ಲಿನ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಸಭಾಗೃಹದಲ್ಲಿ ಮಂಗಳವಾರ ರಾತ್ರಿ ನಡೆದ ಸಭೆಯಲ್ಲಿ ಚಂದ್ರದರ್ಶನ ಸಮಿತಿ ಈ ನಿರ್ಧಾರ ಕೈಗೊಂಡಿತು.

ಶಾಸಕ ಆಸೀಫ್ ಸೇಠ್, ಇಸ್ಲಾಂ ಧರ್ಮಗುರುಗಳು, ಮುಖಂಡರು ಹಾಜರಿದ್ದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT