ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವದತ್ತಿ: ಮೃಣಾಲ್‌ ಪರ ಕಿರುತೆರೆ ನಟಿಯರ ಪ್ರಚಾರ

Published 23 ಏಪ್ರಿಲ್ 2024, 15:39 IST
Last Updated 23 ಏಪ್ರಿಲ್ 2024, 15:39 IST
ಅಕ್ಷರ ಗಾತ್ರ

ಸವದತ್ತಿ: ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರ ಕಿರುತೆರೆ ನಟಿಯರು ಮತಯಾಚನೆ ಮಾಡಿದರು.

ಸತ್ತಿಗೇರಿ, ಗುಡುನಮಗೇರಿ, ಸೊಪ್ಪಡ್ಲ ಮೊದಲಾದ ಗ್ರಾಮಗಳಲ್ಲಿ ಪ್ರಚಾರ ನಡೆಸಲಾಯಿತು. ನಟಿಯರಾದ ಮೇಘಾ ಶೆಟ್ಟಿ, ಮೌನಾ ಗುಡ್ಡೆಮನೆ, ಭವ್ಯ ಗೌಡ ಮತ್ತಿತರರು ಭಾಗವಹಿಸಿ, ಮೃಣಾಲ್‌ ಅವರಿಗೆ ಮತ ನೀಡುವಂತೆ ವಿನಂತಿಸಿದರು.

ಶಾಸಕ ವಿಶ್ವಾಸ ವೈದ್ಯ, ಗ್ರಾಮದ ಮುಖಂಡರು, ಪಕ್ಷದ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT