ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕೃಷಿ ಅಧಿಕಾರಿಗಳಾದ ಎಸ್.ಬಿ ಕೊಂಗವಾಡ, ಎಂ.ಎಸ್.ಪಟಗುಂದಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸ್ಮಿತಾ ಪಾಟೀಲ, ಉಪಾಧ್ಯಕ್ಷೆ ಪುಷ್ಪಾವತಿ ನಾಯ್ಕರ್, ಸಿ.ಎಸ್.ನಾಯಕ, ಸುರೇಶ ಇಟಗಿ, ಸಿ.ಸಿ.ಪಾಟೀಲ, ಸುರೇಶ ಕಂಬಿ, ನಾಗಪ್ಪ ಬಾಗೇವಾಡಿ, ಸ್ವಾತಿ ಇಟಗಿ, ಫಕೀರಗೌಡ ಪಾಟೀಲ, ಈರಣ್ಣ ಜಪ್ತಿ ಮುಂತಾದವರು ಇದ್ದರು.