ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಟೋಲ್ ನಾಕಾ ಬಳಿ ಶುಕ್ರವಾರ ಕಲ್ಲು ತೂರಾಟದಲ್ಲಿ 11 ಪೊಲೀಸರು ಗಾಯಗೊಂಡಿದ್ದಾರೆ. ದಾಖಲೆ ಪರಿಶೀಲಿಸಿ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ
ಆರ್.ಹಿತೇಂದ್ರ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ)
ವಾಣಿಜ್ಯ ಬಳಕೆ ಸಕ್ಕರೆ ದರ ಪರಿಷ್ಕರಿಸುವಂತೆ ಕಾರ್ಖಾನೆಗಳವರು ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೋರಾಟಕ್ಕೆ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ರೈತರು ಅವರನ್ನೂ ಕೈ ಹಿಡಿದು ಪ್ರಶ್ನಿಸಬೇಕು