ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬೆಳಗಾವಿ: ಕಬ್ಬಿನ ಗದ್ದೆ ಮಧ್ಯದಲ್ಲಿ ಗಾಂಜಾ ಬೆಳೆ, ತಂದೆ - ಮಗನ ಬಂಧನ

Last Updated 8 ಜುಲೈ 2022, 6:43 IST
ಅಕ್ಷರ ಗಾತ್ರ

ಬೆಳಗಾವಿ: ಗೋಕಾಕ ತಾಲ್ಲೂಕಿನ ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ಹೊಲದಲ್ಲಿ ಬೆಳೆದ ಗಾಂಜಾ ಬೆಳೆಯನ್ನು ಶುಕ್ರವಾರ ಪತ್ತೆ ಮಾಡಿದ ಪೊಲೀಸರು, ತಂದೆ- ಮಗನನ್ನು ಬಂಧಿಸಿದ್ದಾರೆ.

ಕುಲಗೋಡದ ಬಸಪ್ಪ ಮತ್ತು ಅವರ ಪುತ್ರ ಸಿದ್ದಪ್ಪ ಬಂಧಿತರು. ತಮ್ಮ ಕಬ್ಬಿನ ಗದ್ದೆ ಮಧ್ಯದಲ್ಲಿ ಗಾಂಜಾ ಬೆಳೆದಿದ್ದರು. ಮಾಹಿತಿ ಅರಿತ ಪೊಲೀಸರು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದರು.

ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆ, ಮಗನನ್ನು ಬಂಧಿಸಿದರು. 95 ಕೆ.ಜಿ.ಯಷ್ಟು ಗಾಂಜಾ ಬೆಳೆಯನ್ನೂ ವಶಕ್ಕೆ ಪಡೆದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ "ಪ್ರಜಾವಾಣಿ"ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT