ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಈರಣ್ಣಗೆ ಸನ್ಮಾನ

Last Updated 28 ಸೆಪ್ಟೆಂಬರ್ 2020, 15:20 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದಿಂದ ಪಕ್ಷದ ಕಚೇರಿಯಲ್ಲಿ ಭಾನುವಾರ ಸತ್ಕರಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಮೋಹಿತೆ, ರಾಜು ಚಿಕ್ಕನಗೌಡರ, ಸುಭಾಷ ಪಾಟೀಲ, ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ, ವೀರಭದ್ರಯ್ಯ ಪೂಜಾರ, ನೀತಿನ ಚೌಗುಲೆ, ಅಭಯ ಅವಲಕ್ಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT