ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಜಿಲ್ಲಾಧಿಕಾರಿ ಅಭಿನಂದನೆ

Last Updated 20 ಮೇ 2022, 12:47 IST
ಅಕ್ಷರ ಗಾತ್ರ

ಬೆಳಗಾವಿ: ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ಟಾಪರ್‌ಗಳು ಎನಿಸಿದ ಜಿಲ್ಲೆಯ 10 ವಿದ್ಯಾರ್ಥಿ–ವಿದ್ಯಾರ್ಥಿನಿಯರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಮ್ಮ ಕಚೇರಿಯಲ್ಲಿ ಶುಕ್ರವಾರ ಅಭಿನಂದಿಸಿದರು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಸಹನಾ ರಾಯರ, ಅಮೋಘ ಕೌಶಿಕ್, ವೆಂಕಟೇಶ್ ಡೊಂಗರೆ, ಸ್ವಾತಿ ತೋಲಗಿ, ಆದರ್ಶ ಹಾಲಭಾವಿ, ರೋಹಿಣಿ ಗೌಡರ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿದ್ಯಾರ್ಥಿಗಳಾದ ಸೃಷ್ಟಿ ಪತ್ತಾರ, ಶಂಭು ಖಾನಾಯ್, ವರ್ಷಾ ಪಾಟೀಲ ಮತ್ತು ವಿವೇಕಾನಂದ ಹೊನ್ನಾಳಿ ಅವರನ್ನು ಅಭಿನಂದಿಸಿದರು.

ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪೋಷಕರು, ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT