ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸವದತ್ತಿ: ಯಲ್ಲಮ್ಮನ ಸನ್ನಿಧಿಯಲ್ಲಿ ಬನದ ಹುಣ್ಣಿಮೆ ಸಂಭ್ರಮ

ಏಳುಕೊಳ್ಳದ ನಾಡಿನಲ್ಲಿ ಜಾತ್ರೆ ಇಂದು, ವಿವಿಧೆಡೆಯಿಂದ ಹರಿದುಬರುತ್ತಿದೆ ಭಕ್ತರ ದಂಡು
ಬಿ.ಎಂ. ಶಿರಸಂಗಿ
Published : 13 ಜನವರಿ 2025, 3:24 IST
Last Updated : 13 ಜನವರಿ 2025, 3:24 IST
ಫಾಲೋ ಮಾಡಿ
Comments
ಸವದತ್ತಿಯಿಂದ ಯಲ್ಲಮ್ಮನಗುಡ್ಡಕ್ಕೆ ತೆರಳುತ್ತಿರುವ ಭಕ್ತರು
ಸವದತ್ತಿಯಿಂದ ಯಲ್ಲಮ್ಮನಗುಡ್ಡಕ್ಕೆ ತೆರಳುತ್ತಿರುವ ಭಕ್ತರು
ಭಕ್ತರಿಗೆ ಯಾವ ತೊಂದರೆಯೂ ಆಗದಂತೆ ಎಲ್ಲ ಸೌಕರ್ಯ ಕಲ್ಪಿಸಿದ್ದೇವೆ. ಜಾತ್ರೆಯ ಯಶಸ್ಸಿಗೆ ಜನರ ಸಹಕಾರವೂ ಅಗತ್ಯ.
–ವಿಶ್ವಾಸ ವೈದ್ಯ, ಶಾಸಕ
ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸುತ್ತಿದ್ದೇವೆ. ತಮ್ಮ ಜವಾಬ್ದಾರಿ ಸರಿಯಾಗಿ ನಿರ್ವಹಿಸುವಂತೆ ಸಿಬ್ಬಂದಿಗೂ ಸೂಚಿಸಿದ್ದೇವೆ.
–ಅಶೋಕ ದುಡಗುಂಟಿ, ಕಾರ್ಯದರ್ಶಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ
ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದೇವೆ. ಸಂಚಾರ ಸಮಸ್ಯೆ ನಿರ್ವಹಣೆಗೆ ಸವಾರರೂ ಸಹಕರಿಸಬೇಕು.
–ಧರ್ಮಾಕರ ಧರ್ಮಟ್ಟಿ, ಸಿಪಿಐ ಸವದತ್ತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT