ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮದುರ್ಗ | ಅಗ್ನಿ ಅವಘಡ: ಬೇಕರಿ ಭಸ್ಮ

Published 14 ಜನವರಿ 2024, 15:24 IST
Last Updated 14 ಜನವರಿ 2024, 15:24 IST
ಅಕ್ಷರ ಗಾತ್ರ

ರಾಮದುರ್ಗ: ಪಟ್ಟಣದ ಹುತಾತ್ಮ ಚೌಕ್‌ನಲ್ಲಿದ್ದ ಮಹಾರಾಣಿ ಬೇಕರಿಗೆ ಶನಿವಾರ ಆಕಸ್ಮಿಕ ಬೆಂಕಿ ತಗುಲಿ ಅದರಲ್ಲಿದ್ದ ಲಕ್ಷಾಂತರ ಮೌಲ್ಯದ ಫರ್ನಿಚರ್‌ ಮತ್ತು ತಿನಿಸುಗಳು ಸಂಪೂರ್ಣ ಸುಟ್ಟಿವೆ.

ಶನಿವಾರ ರಾತ್ರಿ  ಕೆಲಸ ಮುಗಿಸಿ ಸಿಬ್ಬಂದಿ ಹೋದ ನಂತರ ಬೇಕರಿಯಲ್ಲಿದ್ದ ಪ್ರಿಜ್‌ ಸ್ಫೋಟಗೊಂಡು ಬೆಂಕಿ ತಗುಲಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಬೆಂಕಿ ನಂದಿಸಲು ಸಾರ್ವಜನಿಕರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT