ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಐದು ಪ್ರಕರಣಗಳ ವರದಿ ನೆಗೆಟಿವ್

Last Updated 30 ಮಾರ್ಚ್ 2020, 10:15 IST
ಅಕ್ಷರ ಗಾತ್ರ

ಬೆಳಗಾವಿ: ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಈಚೆಗೆ ಐವರ ಗಂಟಲು ದ್ರವದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅವರಿಗೆ ರೋಗ ಲಕ್ಷಣಗಳು ಕಂಡು ಬಂದಿಲ್ಲ. ವರದಿ ನೆಗೆಟಿವ್ ಎಂದು ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಎಂಟು ಮಾದರಿಗಳ ಪೈಕಿ ಇನ್ನು ಮೂರು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟು ಮಾದರಿಗಳ ಪೈಕಿ 18 ನೆಗೆಟಿವ್ ಎಂದು ವರದಿ ಬಂದಿದೆ. ಜನರು ವದಂತಿಗಳಿಗೆ ಕಿವಿಗೊಡದೆ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT