ಬುಧವಾರ, ನವೆಂಬರ್ 25, 2020
19 °C

ಜಾಗೃತಿ ಸಮಿತಿಗೆ ನಾಮನಿರ್ದೇಶನ

‍ಪ್ರಜಾವಾಣಿ ವಾರ್ತೆ‌ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತ್ತು ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿಗೆ ಐವರು ಅಧಿಕಾರೇತರ ಸದಸ್ಯರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಉಪನ್ಯಾಸಕ ಪ್ರೊ.ರವಿ ಜೆ. ಭಜಂತ್ರಿ, ಲೇಖಕಿ ಸುನಂದಾ ಎಮ್ಮಿ, ಶ್ರೀರಂಗ ಜೋಶಿ, ಕನ್ನಡ ಪ್ರಾಧ್ಯಾಪಕ ಡಾ.ಎಚ್.ಐ. ತಿಮ್ಮಾಪೂರ ಮತ್ತು ಡಾ.ಎ.ಎಲ್. ಕುಲಕರ್ಣಿ ನಾಮನಿರ್ದೇಶನಗೊಂಡವರು. ಇವರೆಲ್ಲರೂ ಇಲ್ಲಿನವರೇ ಆಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.