ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗತ್ಯವಿರುವ ಕಡೆ ಮೇವು ಬ್ಯಾಂಕ್‌: ಚಿಕ್ಕೋಡಿ ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ

Published 12 ಮಾರ್ಚ್ 2024, 15:45 IST
Last Updated 12 ಮಾರ್ಚ್ 2024, 15:45 IST
ಅಕ್ಷರ ಗಾತ್ರ

ನಾಗರಮುನ್ನೋಳಿ: ‘ತಾಲ್ಲೂಕಿನ ಬರಪೀಡಿತ ಗ್ರಾಮಗಳಲ್ಲಿ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲಾಗುವುದು. ಅಗತ್ಯವಿರುವ ಕಡೆ ಮೇವು ಬ್ಯಾಂಕ್‌ ಸ್ಥಾಪಿಸಲಾಗುವುದು’ ಎಂದು ಚಿಕ್ಕೋಡಿ ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ ಹೇಳಿದರು.

ನಾಗರಮುನ್ನೋಳಿ ಹೋಬಳಿ ವ್ಯಾಪ್ತಿಯ ನಾಗರಮುನ್ನೋಳಿ, ಉಮರಾಣಿ, ಕರಗಾಂವ, ಬಂಬಲವಾಡ, ವಡ್ರಾಳ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ, ಕುಡಿಯುವ ನೀರಿನ ಪರಿಸ್ಥಿತಿ ಅವಲೋಕಿಸಿದರು. ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ, ಎಸ್‌.ಎಸ್‌.ಬಿರಾದಾರ, ಸದಾಶಿವ ಉಪ್ಪಾರ, ಲಕ್ಷ್ಮಿಬಾಯಿ ಮರ್ಯಾಯಿ, ಲಕ್ಷ್ಮಣ ಪೂಜೇರಿ, ವಿ.ಬಿ.ಈಟಿ, ಸಿದ್ದಪ್ಪ ಮರ್ಯಾಯಿ, ಎಂ.ಬಿ.ಆಲೂರೆ, ಬಸವರಾಜ ಮನಗೂಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT