ಶನಿವಾರ, ಮೇ 21, 2022
27 °C

ಬೆಳಗಾವಿ: ಜೈಲಿನಲ್ಲಿ ಕಣ್ಣೀರಿಟ್ಟ ಮಾಜಿ ಸಚಿವ ವಿನಯ ಕುಲಕರ್ಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಹುಟ್ಟುಹಬ್ಬ ಆಚರಿಸಿಕೊಳ್ಳಲಾಗದೆ ಅಸಹಾಯಕರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಇಲ್ಲಿನ ಹಿಂಡಲಗಾ ಜೈಲಿನಲ್ಲಿ ಕಣ್ಣೀರಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕುಟುಂಬದವರೊಂದಿಗೆ ಮಾತನಾಡಲು ಅವಕಾಶ ದೊರೆಯದಿರುವುದಕ್ಕೆ ಬೇಸರ ಮಾಡಿಕೊಂಡಿದ್ದರು.
ಕುಟುಂಬದವರೊಂದಿಗೆ ಮಾತನಾಡಲು ಅವಕಾಶ ನೀಡುವಂತೆ, ವಿಚಾರಣೆಗಾಗಿ ತಮ್ಮನ್ನು ವಶಕ್ಕೆ ಪಡೆಯಲು ಬಂದ ಸಿಬಿಐ ಅಧಿಕಾರಿಗಳ ಮುಂದೆ ಮನವಿ ಮಾಡಿಕೊಂಡರು. ಆದರೆ ಅದಕ್ಕೆ ಅವಕಾಶ ಕೊಡಲಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: 

ಹುಟ್ಟುಹಬ್ಬದ ಕಾರಣದಿಂದ ಅಭಿಮಾನಿಗಳು ಬರುತ್ತಾರೆಂಬ ಸಾಧ್ಯತೆ ಇದ್ದಿದ್ದರಿಂದ ಜೈಲಿನ ಆವರಣದಲ್ಲಿ ಭದ್ರತೆ ಮಾಡಲಾಗಿತ್ತು. ಆದರೆ, ಅಭಿಮಾನಿಗಳಾಗಲಿ, ಪಕ್ಷದ ಕಾರ್ಯಕರ್ತರಾಗಲಿ ಬಂದಿರಲಿಲ್ಲ.

ಇನ್ನಷ್ಟು...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು