ಶುಕ್ರವಾರ, ಆಗಸ್ಟ್ 12, 2022
25 °C

ಜೂಜಾಟ: 18 ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಖಂಜರ್‌ ಗಲ್ಲಿಯಲ್ಲಿ ಶನಿವಾರ ಮಧ್ಯರಾತ್ರಿ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅದೇ ಗಲ್ಲಿಯ ಜುಬೇರ ಸುಬೇದಾರ, ಆರೀಫ ಖೊತ್ವಾಲ್, ಅಯಾಜ್ ಖತೀಬ, ಅಬ್ದುಲ್ ಸಲಾಮ್ ಬಾಳೇಕುಂದ್ರಿ, ಸೊಹೆಲ್  ಮುಲ್ಲಾ, ಷರೀಪ ಮುಲ್ಲಾ, ಅಬುತಾಲಿಪ್ ಶೇಕ್‌, ಆಸೀಫ್‌ ಸೈಯದ್, ಆಯೂಬಖಾನ ಪಠಾಣ, ವಾಸಿಂ ಸೌದಾಗರ, ಇಮ್ರಾನ ಪಟೇಲ, ವಾಸಿಂ ಅಲವಾಡಕರ, ಮುಸ್ತಾಕ ತಹಶೀಲ್ದಾರ, ಇಕ್ಬಾಲ ನರೇಗಲ್‌, ಫಿರೋಜ ಪಠಾಣ, ರಫೀಕ ತಹಶೀಲ್ದಾರ, ಸಲೀಂ ಖತೀಬ ಹಾಗೂ ಸಾಹ ಪಠಾಣ ಬಂಧಿತರು. ಅವರಿಂದ ₹ 1.13 ಲಕ್ಷ, 18 ಮೊಬೈಲ್‌ ಫೋನ್‌, ಒಂದು ದ್ವಿಚಕ್ರವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು