ಬೆಳಗಾವಿಯ ವೀರಸೌಧದಲ್ಲಿರುವ 1924ರ ಕಾಂಗ್ರೆಸ್ ಅಧಿವೇಶನ ಚಿತ್ರಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು. ಕಪ್ಪು– ಬಿಳುಪಿನಲ್ಲಿದ್ದ ಈ ಚಿತ್ರಗಳನ್ನು ಕೃತಕ ಬುದ್ಧಿಮತ್ತೆ ಬಳಸಿ ವರ್ಣಮಯ ಮಾಡಲಾಗಿದೆ
ಬೆಳಗಾವಿಯ ವೀರಸೌಧದ ಆವರಣದಲ್ಲಿ ನಿರ್ಮಿಸಿದ ಗಾಂಧೀಜಿ ಪ್ರತಿಮೆಯನ್ನು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿ ಕಾಂಗ್ರೆಸ್‌ನ ನಾಯಕರೊಂದಿಗೆ ಗುಂಪುಚಿತ್ರ ತೆಗೆಸಿಕೊಂಡರು ಪ್ರಜಾವಾಣಿ ಚಿತ್ರ
1924ರ ಕಾಂಗ್ರೆಸ್ ಅಧಿವೇಶನದ ರೂವಾರಿ ಗಂಗಾಧರರಾವ್ ದೇಶಪಾಂಡೆ ಅವರ ಸ್ಮಾರಕ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಗುರುವಾರ ಉದ್ಘಾಟಿಸಿ ನಮನ ಸಲ್ಲಿಸಿದ್ದು ಹೀಗೆ ಪ್ರಜಾವಾಣಿ ಚಿತ್ರ