ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ತೋರಿದ್ದ ಉತ್ಸಾಹ ಈಗ ರಾಜ್ಯ ಸರ್ಕಾರದಲ್ಲಿ ಕಾಣುತ್ತಿಲ್ಲ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಬಿಟ್ಟರೆ ಗಾಂಧಿ ಹೆಸರು ಚಿರಸ್ಥಾಯಿ ಆಗಿ ಉಳಿಸುವಂತಹ ಕೆಲಸಗಳು ಆಗಿಲ್ಲ.
ಸುಭಾಷ ಕುಲಕರ್ಣಿ ಸಾಮಾಜಿಕ ಕಾರ್ಯಕರ್ತ
ಶತಮಾನೋತ್ಸವ ನೆನಪಿಗಾಗಿ ಬೆಳಗಾವಿಯ ಕೋಟೆ ಕೆರೆ ಅಭಿವೃದ್ಧಿಪಡಿಸಿ ಅದಕ್ಕೆ ಗಾಂಧಿ ಹೆಸರು ನಾಮಕರಣ ಮಾಡುವ ಚರ್ಚೆ ನಡೆದಿದೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ಕೊಟ್ಟಿದ್ದೇವೆ