ಸೋಮವಾರ, ಆಗಸ್ಟ್ 15, 2022
22 °C

ಗಾಂಜಾ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಥಣಿ: ಪಟ್ಟಣದಲ್ಲಿ ಗಾಂಜಾ ಮಾರಾಟದ ಆರೋಪದ ಮೇಲೆ ಇಬ್ಬರನ್ನು ಇಲ್ಲಿನ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

‘ಮಟನ್‌ ಮಾರ್ಕೆಟ್‌ನ ನಜೀರ ದ್ರಾಕ್ಷಿ ಹಾಗೂ ಚರ್ಮಾಲಯ ರಸ್ತೆಯ ಭೀಮಸೇನ ಯಳಮಲ್ಲೆ ಬಂಧಿತರು. ಅವರಿಂದ ₹ 10,520 ಮೌಲ್ಯದ 526 ಗ್ರಾಂ. ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಎಸ್‌ಐ ಕುಮಾರ ಹಾಡಕರ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.