ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ: ಒಬ್ಬನ ಬಂಧನ

Last Updated 30 ಸೆಪ್ಟೆಂಬರ್ 2020, 14:40 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಬಾಚಿ ಗ್ರಾಮದಲ್ಲಿ ಬುಧವಾರ ದಾಳಿ ನಡೆಸಿದ ಸಿಇಎನ್‌ ಠಾಣೆ ಪೊಲೀಸರು ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಅದೇ ಗ್ರಾಮದ ಗಜಾನನ ಗುಂಜೇಕರ್‌ ಬಂಧಿತ. ಅವರಿಂದ 1 ಕೆ.ಜಿ. 400 ಗ್ರಾಂ. ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT