ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: 291 ಕೆ.ಜಿ ಗಾಂಜಾ ನಾಶ

Published 9 ಫೆಬ್ರುವರಿ 2024, 14:01 IST
Last Updated 9 ಫೆಬ್ರುವರಿ 2024, 14:01 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಪೊಲೀಸರು ದಾಳಿ ನಡೆಸಿ, ವಿವಿಧ ಪ್ರಕರಣಗಳಡಿ ವಶಪಡಿಸಿಕೊಂಡ 291 ಕೆ.ಜಿ ಗಾಂಜಾವನ್ನು ಸವದತ್ತಿ ತಾಲ್ಲೂಕಿನ ಹಾರೂಗೊಪ್ಪದ ದಹನಾಲಯದಲ್ಲಿ ಶುಕ್ರವಾರ ನಾಶಪಡಿಸಲಾಯಿತು.

‘ಐಗಳಿ, ಅಥಣಿ, ಬೈಲಹೊಂಗಲ, ಚಿಕ್ಕೋಡಿ, ಗೋಕಾಕ ಶಹರ, ಹಾರೂಗೇರಿ, ಹುಕ್ಕೇರಿ, ಕಟಕೋಳ, ಖಾನಾಪುರ, ಚನ್ನಮ್ಮನ ಕಿತ್ತೂರು, ಬೆಳಗಾವಿಯ ಸಿಇಎನ್‌ ಅಪರಾಧ ಮತ್ತಿತರ ಠಾಣೆಗಳಲ್ಲಿ ವಶಪಡಿಸಿಕೊಂಡ ₹15.1 ಲಕ್ಷ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT