ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ ಮೃತಪಟ್ಟ ಘಟನೆ ನಡೆದಿದೆ.

ಮೂಲತಃ ರಾಯಬಾಗ ತಾಲ್ಲೂಕಿನ ಚಿಂಚಲಿ ಪಟ್ಟಣದ ನಿವಾಸಿಗಳಾದ ಭುಜೇಂದ್ರ ಹಾಗೂ ದೀಪಾ ದಂಪತಿಯ ಪುತ್ರಿ ಶಿವಾನಿ ಅಜ್ಜಿಯ ಮನೆಗೆ ಬಂದಿದ್ದಳು. ಶುಕ್ರವಾರ ರಾತ್ರಿ ತೋಟದ ಮನೆಯ ಮುಂದೆ ಆಟ ಆಡುವಾಗ ಬಾಲಕಿಯ ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ತೆರಳುವಾಗ ಮಾರ್ಗ ಮಧ್ಯದಲ್ಲಿಯೇ ಬಾಲಕಿ ಮೃತಪಟ್ಟಿದ್ದಾಳೆ.

ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.