ಗೋಕಾಕ: ಕೆಎಲ್ಇ ಸಂಸ್ಥೆಯ ಇಲ್ಲಿನ ಸಿಎಸ್ ಅಂಗಡಿ ಪ.ಪೂ. ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ದೊರೆತಿದೆ.

190 ವಿದ್ಯಾರ್ಥಿಗಳು ಶೇ 90ಕ್ಕೂ ಅಧಿಕ ಅಂಕ ಪಡೆದಿದ್ದಾರೆ. 320 ವಿದ್ಯಾರ್ಥಿಗಳು ಡಿಸ್ಟಿಂಕ್ಷನನಲ್ಲಿ, 290 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ಅಡಿವೆಪ್ಪ ಮುಶೆಪ್ಪಗೋಳ ಶೇ 97.83 ಅಂಕಗಳನ್ನು ಪಡೆದರೆ, ವಿಜ್ಞಾನ ವಿಭಾಗದಲ್ಲಿ ಪ್ರಜಕ್ತಾ ಜಾಧವ ಶೇ 98.83 ಹಾಗೂ ವಾಣಿಜ್ಯ ವಿಭಾಗದಲ್ಲಿ ದಿವ್ಯಪ್ರಭಾ ಮನಿವನ್ನನ್ ಶೇ 99.50 ಅಂಕ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-21-147280996

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.