ಗೋಕಾಕ: ಸಿಮೆಂಟ್ ಮಿಕ್ಷಚರ್ ಸಾಗಿಸುತ್ತಿದ್ದ ಭಾರಿ ವಾಹನವೊಂದು ಎದುರಿನಿಂದ ಬರುತ್ತಿದ್ದ ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ, ಬೈಕ್ ಹಿಂಬದಿ ಸವಾರಳಾಗಿದ್ದ ಬಾಲಕಿ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದ ಘಟನೆ ತಾಲ್ಲೂಕಿನ ಉಪ್ಪಾರಹಟ್ಟಿ-ಮಾಲದಿನ್ನಿ ರಸ್ತೆಯಲ್ಲಿ ಕಳೆದ ಭಾನುವಾರ ಸಂಭವಿಸಿದೆ.

ಮೃತ ಬಾಲಕಿಯನ್ನು ಪ್ರತೀಕ್ಷಾ ರಾಮಪ್ಪ ಬಂಡಿ (10) ಎಂದು ಗುರ್ತಿಸಲಾಗಿದೆ.

ಘಟನೆ ಬಳಿಕೆ ವಾಹನ ಬಿಟ್ಟು ಪರಾರಿಯಾಗಿರುವ ಆಪಾದಿತ ಅಪರಿಚತ ಚಾಲಕನ ವಿರುದ್ಧ ದೂರುದಾರ ತಾಲ್ಲೂಕಿನ ಮಾಲದಿನ್ನಿ ಗ್ರಾಮದ ರಾಮಪ್ಪ ಪುಂಡಲೀಕಪ್ಪ ಬಂಡಿ ನೀಡಿದ ದೂರಿನನ್ವಯ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-21-1958885145

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.