ಗೋಕಾಕ: ‘ಕಡಬಗಟ್ಟಿ ರಸ್ತೆಗೆ ಹೊಂದಿಕೊಂಡಿರುವ ಚೌಡೇಶ್ವರಿ ದೇವಸ್ಥಾನದ ಭಕ್ತರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಅರಣ್ಯ ಇಲಾಖೆ ವತಿಯಿಂದ ದೈವಿ ವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ನಗರ ಹೊರವಲಯದ ಕಡಬಗಟ್ಟಿ ರಸ್ತೆಗೆ ಹೊಂದಿಕೊಂಡಿರುವ ಚೌಡೇಶ್ವರಿ ದೇವಸ್ಥಾನಕ್ಕೆ ಹೊಂದಿಕೊಂಡಂತೆ ವಿಸ್ತೃತ ₹1 ಕೋಟಿ ವೆಚ್ಚದ ವನ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

‘ಗೋಕಾಕ ನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಬದ್ಧ, ನಾಗರಿಕರ ಸಹಕಾರ ಅಗತ್ಯ’ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ ಪ್ರಿಯದರ್ಶಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಾಸೀಂರಾಜ ತೆನಗಿ, ಗೋಕಾಕ ವಲಯ ಅರಣ್ಯಾಧಿಕಾರಿ ಆನಂದ ಹೆಗಡೆ, ಸಿಬ್ಬಂದಿ ಹಣಮಂತ ಇಂಗಳಗಿ, ಮಲ್ಲಪ್ಪ ತೇಲಿ, ಹನಮಂತ ಹಮ್ಮನವರ ಸೇರಿದಂತೆ ಅನೇಕ ಪ್ರಮುಖರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-21-1730203175

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.