ಗೋಕಾಕ: ಪೌರಾಡಳಿತ ಇಲಾಖೆಯ ಸುತ್ತೋಲೆ ಕರ್ನಾಟಕ ಪುರಸಭೆಗಳ ಅಧಿನಿಯಮಗಳ ಅಡಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೊಳಿಸಲಾಗಿದ್ದು, ನಗರದ ಆಸ್ತಿ ಮಾಲೀಕರು ಇದರ ಸದುಪಯೋಗಪಡಿಸಿಕೊಳ್ಳಲು ಸೂಚಿಸಲಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪೌರಾಡಳಿತ ಇಲಾಖೆಯ ನಿರ್ದೇಶನದಂತೆ ಶೇ.3ಕ್ಕಿಂತ ಕಡಿಮೆ ಇರದಂತೆ ಶೇ. 5 ಮೀರದಂತೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆಗೊಳಿಸಲು ಸೂಚಿಸಿದಂತೆ ವಸತಿ, ವಾಣಿಜ್ಯ, ಕೈಗಾರಿಕೆ ಹಾಗೂ ಖಾಲಿ ನಿವೇಶನಗಳ ಆಸ್ತಿ ಮಾಲೀಕರಿಗೆ ಹೊರೆಯಾಗದಂತೆ ಸನ್ 2026-27ನೇ ಸಾಲಿಗೆ ಶೇ 3ರಷ್ಟು ಆಸ್ತಿ ತೆರಿಗೆ ಸಂದಾಯ ಮಾಡುವಂತೆ ನಗರಸಭೆ ಪ್ರಭಾರ ಪೌರಾಯುಕ್ತ ರವಿ ರಂಗಸುಭೆ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-21-224499409

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.