ಗೋಕಾಕ: ‘ಗುರುಗಳ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದಿಂದ ವಿದ್ಯಾರ್ಥಿ ಜೀವನ ಸದುಪಯೋಗಪಡಿಸಿಕೊಳ್ಳಿ. ಧೈರ್ಯದಿಂದ ಪರೀಕ್ಷೆಗಳನ್ನು ಎದುರಿಸಿ’ ಎಂದು ಮೆಳವಂಕಿಯ ಪಿ.ಎಂ.ಸಿ. ಸಿದ್ಧಾರೂಢ ಮಠದ ಶಾಲೆಯ ಮುಖ್ಯಶಿಕ್ಷಕ ಈರಣ್ಣ ಕಡಕೋಳ ಹೇಳಿದರು.

ಕೆಎಲ್ಇ ಸಂಸ್ಥೆಯ ಇಲ್ಲಿನ ಸಿ.ಎಸ್.ಅಂಗಡಿ ಪ್ರೌಢ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹೆಚ್ಚಿನ ಅವಕಾಶಗಳಿವೆ. ಉನ್ನತ ಶಿಕ್ಷಣ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಿ ಎಂದರು.

ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ಚುನಮರಿ, ಮುಖ್ಯಶಿಕ್ಷಕ ಜಿ.ಎಂ.ಬಿರಾದಾರ, ಶಿಕ್ಷಕಿ ಎಸ್.ಓ.ಅಂಗಡಿ, ಶಿಕ್ಷಕಿ ವೀಣಾ ಬಿಳ್ಳೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.