ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಗಟ್ಟೆಯಲ್ಲೇ ಪ್ರಚಾರ: ಜಿ.ಪಂ. ಸದಸ್ಯೆ ಹೊರ‌ ಕಳುಹಿಸಿ ಗುಂಪು ಚದುರಿಸಿದ ಪೊಲೀಸರು

Last Updated 22 ಡಿಸೆಂಬರ್ 2020, 3:24 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಸರಸ್ವತಿ ಪಾಟೀಲ ಅವರು ಮತಗಟ್ಟೆಗೆ ಬಂದು ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕುವಂತೆ ಪ್ರಚಾರ ನಡೆಸಿದರು.

ಇದಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ ಪೊಲೀಸರು ತಡೆಯಲು ಬಂದರು. ಆಗ ಎಂಇಎಸ್ ಬೆಂಬಲಿತ ಈ ಸದಸ್ಯೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಅವರನ್ನು ಪೊಲೀಸರು ಮತಗಟ್ಟೆಯಿಂದ ಹೊರಕಳುಹಿಸಿದರು. ಈ ವೇಳೆ ಮತಗಟ್ಟೆಯ ಹೊರಗೆ ಗುಂಪು ಸೇರಿದ್ದವರನ್ನೂ ಪೊಲೀಸರು ಚದುರಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT