ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರಗೆ ಬೆಳಗಾವಿಯಲ್ಲಿ ಅದ್ದೂರಿ ಸ್ವಾಗತ

Published 28 ಮೇ 2023, 6:17 IST
Last Updated 28 ಮೇ 2023, 6:17 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭಾನುವಾರ ಬೆಳಿಗ್ಗೆ ಬಂದಿಳಿದ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಬೆಂಬಲಿಗರು ಅದ್ದೂರಿ ಸ್ವಾಗತ ಕೋರಿದರು.

ಯಮಕನಮರಡಿ, ಬೆಳಗಾವಿ ಗ್ರಾಮೀಣ ಕ್ಷೇತ್ರಗಳಿಂದ ಆಗಮಿಸಿದ ಬೆಂಬಲಿಗರು, ತಮ್ಮ ನಾಯಕರ ಮೇಲೆ ಪುಷ್ಪವೃಷ್ಟಿ ಮಾಡಿದರು. ಹೂಗುಚ್ಛಗಳನ್ನು ನೀಡಿ ಶುಭಕೋರಿದರು.

ಶಾಸಕ ವಿಶ್ವಾಸ ವೈದ್ಯ, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಇತರರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT