ಹಂದಿಗುಂದ: ಸಮೀಪದ ಕಪ್ಪಲಗುದ್ದಿ ಗ್ರಾಮದಲ್ಲಿ ಗ್ರಾಮದೇವತೆ ದುರ್ಗಾದೇವಿ ಜಾತ್ರೆ ಏ.14, 15ರಂದು ನಡೆಯಲಿದೆ. 14ರಂದು ದೇವಿ ಗದ್ದುಗೆಗೆ ಅಭಿಷೇಕ, ಉಡಿ ತುಂಬುವುದು, ವಿಶೇಷ ಪೂಜೆ, ದುರ್ಗಾದೇವಿ ಪಲ್ಲಕ್ಕಿ ಉತ್ಸವ, ಮೆರವಣಿಗೆ, ರನ್ನಬೆಳಗಲಿಯ ಸಿದ್ಧಾರೂಢ ಮಠದ ಹಾಗೂ ಶಿವಯೋಗ ಆಶ್ರಮದ ಸಿದ್ದರಾಮ ಶಿವಯೋಗಿ ಸ್ವಾಮಿಗಳಿಂದ ಪ್ರವಚನ ನೆರವೇರಲಿವೆ. 15ರಂದು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-21-2074062836

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.