ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಕಾರರ ಸಮಸ್ಯೆ: ಸಿಎಂ ಬಸವರಾಜ ಬೊಮ್ಮಾಯಿ ಸಭೆ

Last Updated 16 ಡಿಸೆಂಬರ್ 2021, 5:27 IST
ಅಕ್ಷರ ಗಾತ್ರ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ನೇಕಾರರ ಸಮಸ್ಯೆಗಳ ಕುರಿತು ಜನಪ್ರತಿನಿಧಿ ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದರು.

ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಸಿದ್ದು ಸವದಿ, ವೀರಣ್ಣ ಚರಂತಿಮಠ, ಅಭಯ ಪಾಟೀಲ, ಮಹದೇವಪ್ಪ ಯಾದವಾಡ, ಹಣಕಾಸು ಇಲಾಖೆಯ ಎಸಿಎಸ್ ಐ.ಎಸ್.ಎನ್. ಪ್ರಸಾದ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತು ನೇಕಾರ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT