ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದ ಹನುಮಾನ ದೇವಸ್ಥಾನದಲ್ಲಿ ಶನಿವಾರ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು
ಬೆಳಗಾವಿಯ ಶಿವಬಸವ ನಗರದ ಜ್ಯೋತಿಬಾ ದೇವಸ್ಥಾನದಲ್ಲಿ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು
ಬೆಳಗಾವಿಯ ರಾಮತೀರ್ಥ ನಗರದ ಹನುಮಾನ ಮಂದಿರದಲ್ಲಿ ತೊಟ್ಟಿಲು ತೂಗುವ ಪೂಜೆ ಸಲ್ಲಿಸಲಾಯಿತು