ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕೋಡಿ: ನರಸಿಂಹವಾಡಿ ದತ್ತ ಮಂದಿರ ಜಲಾವೃತ

Last Updated 12 ಜುಲೈ 2022, 5:31 IST
ಅಕ್ಷರ ಗಾತ್ರ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನ ಮಂಗಳವಾರ ನಸುಕಿನಲ್ಲಿ ಜಲಾವೃತವಾಗಿದೆ.

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.

ಈ ಎರಡೂ ನದಿಗಳ ಸಂಗಮ ಸ್ಥಾನವಾದ ನರಸಿಂಹವಾಡಿಯ ದತ್ತ ದೇಗುಲವನ್ನು ನೀರು ಸುತ್ತುವರಿದಿದ್ದು, ಪ್ರವೇಶ ಬಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT