ಬುಧವಾರ, ಜನವರಿ 19, 2022
19 °C

ಸವದತ್ತಿಯಲ್ಲಿ ಭಾರಿ ಮಳೆಯಿಂದ 32 ಮನೆಗಳಿಗೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸವದತ್ತಿ: ಎರಡು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದಾಗಿ ತಾಲ್ಲೂಕಿನ ವಿವಿಧೆಡೆ 32 ಮನೆಗಳ ಗೋಡೆಗಳು ಬಿದ್ದಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಿಥಿಲಗೊಂಡಿದ್ದ ಗೋಡೆಗಳು ಕುಸಿದಿವೆ. ಹಿರೇಕುಂಬಿ ಗ್ರಾಮದಲ್ಲಿ 4 ಮನೆಗಳು ಸಂಪೂರ್ಣ ಕುಸಿದಿವೆ. ಸಂತ್ರಸ್ತರಿಗೆ ಸ್ಥಳೀಯವಾಗಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಮೀಕ್ಷೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು