ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಟಗಾರಿಕೆ ಉತ್ಪನ್ನಗಳ ಮಾರಾಟಕ್ಕೆ ಸಹಾಯವಾಣಿ

Last Updated 7 ಮೇ 2021, 13:24 IST
ಅಕ್ಷರ ಗಾತ್ರ

ಬೆಳಗಾವಿ: ತರಕಾರಿ, ಹಣ್ಣು, ಹೂವು ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಜನತಾ ಕರ್ಫ್ಯೂ ವೇಳೆ ಸೂಕ್ತ ಮಾರುಕಟ್ಟೆ ಇಲ್ಲದೆ ರೈತರಿಗೆ ಆಗುವ ತೊಂದರೆ ತಪ್ಪಿಸಲು ತೋಟಗಾರಿಕೆ ಇಲಾಖೆ ನೆರವಿಗೆ ಬಂದಿದೆ.

ಸಮಸ್ಯೆಗೆ ಸಿಲುಕುವ ರೈತರು ಇಲಾಖೆಯ ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆಯಬಹುದು.

‘ತೋಟಗಾರಿಕೆ ಉತ್ಪನ್ನಕ್ಕೆ ಮಾರುಕಟ್ಟೆ ಹಾಗೂ ಸಾಗಾಣಿಕೆಗೆ ಸಮಸ್ಯೆ ಉಂಟಾದಲ್ಲಿ ರೈತರು ತಾಲ್ಲೂಕುಗಳಲ್ಲಿ ಸ್ಥಾಪಿಸಿರುವ ಸಹಾಯವಾಣಿಗೆ ಕರೆ ಮಾಡಿದರೆ ಅಧಿಕಾರಿಗಳು ನೆರವು ನೀಡುತ್ತಾರೆ’ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರವೀಂದ್ರ ಹಕಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕಕ್ಕೆ

* ಅಥಣಿ– 08289-285099/ 9449227909

* ಬೆಳಗಾವಿ– 0831-2431559/ 9886400526

* ಬೈಲಹೊಂಗಲ– 08288-295353/ 9900910993

* ಚಿಕ್ಕೋಡಿ– 08338-274943/ 9742436124

* ಹುಕ್ಕೇರಿ– 08333-265915/ 9739263915

* ಗೋಕಾಕ– 08332-229382/ 9449517449

* ಖಾನಾಪುರ– 08336-223387/ 9448863810

* ರಾಯಬಾಗ – 08331-225049/ 9886609248

* ರಾಮದುರ್ಗ– 08335-241512/ 7892340110

* ಸವದತ್ತಿ– 08330-222082/ 7899276326

* ಸಹಾಯಕ ಕಾರ್ಯದರ್ಶಿ, ಕೃಷಿ ಮಾರುಕಟ್ಟೆ ಇಲಾಖೆ–ಮೊ: 9986258365

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT