ಅಖಂಡ ಹಿಂದೂ ಸಮ್ಮೇಳನದ ಅಂಗವಾಗಿ ಬೆಳಗಾವಿ ಬಳಿಯ ಮಚ್ಚೆ ಗ್ರಾಮದಲ್ಲಿ ಜನವರಿ 18ರಂದು ನಡೆದ ಶೋಭಾ ಯಾತ್ರೆ ವೇಳೆ ಅನ್ಯಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಮಹಾರಾಷ್ಟ್ರದ ಹಿಂದೂ ನಾಯಕಿ ಹರ್ಷಿತಾ ಠಾಕೂರ ಸೇರಿ ಏಳು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.#Hindu#Muslim#Hindumuslim#Communalismpic.twitter.com/tHEqvzu1rX