ಸಂಕೇಶ್ವರ: ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಸಂಕೇಶ್ವರ ಪಟ್ಟಣದಲ್ಲಿ ಹಾಯ್ದು ಹೋಗುವ ಹಿರಣ್ಯಕೇಶಿ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ.

ಹುಕ್ಕೇರಿ ತಹಶೀಲ್ದಾರ್ ಮಂಜುಳಾ ನಾಯಿಕ, ಉಪ-ತಹಶೀಲ್ದಾರ್ ಕೆ.ಎ.ಪಾಟೀಲ ಹಾಗೂ ಸಂಕೇಶ್ವರ ಪುರಸಭೆಯ ಮುಖ್ಯಾಧಿಕಾರಿ ಪ್ರಕಾಶ ಮಠದ ಹಾಗೂ ಸಂಕೇಶ್ವರ ಪುರಸಭೆಯ ಸಿಬ್ಬಂದಿ ಮಂಗಳವಾರ ಹಿರಣ್ಯಕೇಶಿ ನದಿಯ ಇಕ್ಕೆಲ್ಲಗಳಿಗೆ ಸಂಚರಿಸಿ ನದಿಯ ನೀರಿನ ಪ್ರಮಾಣವನ್ನು ವೀಕ್ಷಿಸಿದರು.

ಜನರು ನದಿಯ ಕಡೆಗೆ ಹೋಗದಿರುವಂತೆ ಮಾಡಲು ಸೂಕ್ತ ಬಂದೋಬಸ್ತ್ ಮಾಡಲು ನಿರ್ಧರಿಸಲಾಯಿತು. ಒಂದು ವೇಳೆ ನೀರು ಹೆಚ್ಚು ಬಂದರೆ ಪಟ್ಟಣದ ಮಠ ಗಲ್ಲಿ, ನದಿ ಗಲ್ಲಿಗಳಲ್ಲಿನ ಜನರನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲು ಸೂಕ್ತ ಸಿದ್ಧತೆ ಮಾಡಿಕೊಳ್ಳಲು ನಿರ್ಧರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.