ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿಗಳಿಗೂ ರಜೆ

Last Updated 14 ಮಾರ್ಚ್ 2020, 12:27 IST
ಅಕ್ಷರ ಗಾತ್ರ

ಬೆಳಗಾವಿ: ಕೊರೊನಾ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ವ್ಯಾಪ್ತಿಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಒಂದು ವಾರ ಕಾಲ ಮಾರ್ಚ್ 21 ರವರೆಗೆ ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ರಜೆ ಘೋಷಿಸಿದ್ದಾರೆ.

‘ರಜಾ ಘೋಷಿಸಿದ ಅವಧಿಯಲ್ಲಿ ಪ್ರತೀ ಫಲಾನುಭವಿಗಳಿಗೆ ಅವರ ಮನೆಗೆ ಆಹಾರ ಪದಾರ್ಥ ತಲುಪಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT